Back to Languages

Kannada - Chapter 63 - Al-Munafiqun

Translation by Abdussalam Puthige — Permalink

Verse 8 — Surah Al-Munafiqun 63:8

‘‘ದೇವ ದೂತರ ಜೊತೆ ಇರುವವರಿಗಾಗಿ ಏನನ್ನೂ ಖರ್ಚು ಮಾಡಬೇಡಿ. ಅವರು (ತಾವಾಗಿಯೇ) ಹೊರಟು ಹೋಗುವರು’’ ಎಂದವರು ಅವರೇ. ಆಕಾಶಗಳ ಮತ್ತು ಭೂಮಿಯ ಭಂಡಾರಗಳೆಲ್ಲವೂ ಅಲ್ಲಾಹನಿಗೇ ಸೇರಿವೆ. ಆದರೆ ಕಪಟಿಗಳಿಗೆ ಇದು ಅರ್ಥವಾಗುವುದಿಲ್ಲ