Back to Languages

Kannada - Chapter 64 - At-Taghabun

Translation by Abdussalam Puthige — Permalink

Verse 11 — Surah At-Taghabun 64:11

ಇನ್ನು, ನಮ್ಮ ವಚನಗಳನ್ನು ಧಿಕ್ಕರಿಸಿದವರು ಮತ್ತು ತಿರಸ್ಕರಿಸಿದವರು. ಅವರು, ನರಕ ವಾಸಿಗಳು. ಅವರು ಸದಾಕಾಲ ಅದರಲ್ಲೇ ಇರುವರು ಮತ್ತು ಅದು ತೀರಾ ಕೆಟ್ಟ ನೆಲೆಯಾಗಿದೆ