Back to Languages

Kannada - Chapter 64 - At-Taghabun

Translation by Abdussalam Puthige — Permalink

Verse 12 — Surah At-Taghabun 64:12

ಅಲ್ಲಾಹನ ಆದೇಶವಿಲ್ಲದೆ, ಯಾವ ವಿಪತ್ತೂ ಎರಗುವುದಿಲ್ಲ. ಅಲ್ಲಾಹನು ತನ್ನಲ್ಲಿ ನಂಬಿಕೆ ಇಟ್ಟವರ ಮನಸ್ಸಿಗೆ ಮಾರ್ಗದರ್ಶನ ನೀಡುತ್ತಾನೆ. ಮತ್ತು ಅಲ್ಲಾಹನು ಎಲ್ಲ ವಿಷಯಗಳನ್ನೂ ಬಲ್ಲವನಾಗಿದ್ದಾನೆ