Back to Languages

Kannada - Chapter 64 - At-Taghabun

Translation by Abdussalam Puthige — Permalink

Verse 13 — Surah At-Taghabun 64:13

ಮತ್ತು ನೀವು ಅಲ್ಲಾಹನ ಆದೇಶ ಪಾಲಿಸಿರಿ ಹಾಗೂ ದೂತರ ಆದೇಶ ಪಾಲಿಸಿರಿ. ನೀವು ಅದನ್ನು ಕಡೆಗಣಿಸಿದರೆ (ನಿಮಗೆ ತಿಳಿದಿರಲಿ) ನಮ್ಮ ದೂತರ ಮೇಲಿರುವುದು, ಸ್ಪಷ್ಟವಾಗಿ ಸಂದೇಶ ತಲುಪಿಸುವ ಹೊಣೆ ಮಾತ್ರ