Back to Languages

Kannada - Chapter 64 - At-Taghabun

Translation by Abdussalam Puthige — Permalink

Verse 14 — Surah At-Taghabun 64:14

ಅಲ್ಲಾಹ್ – ಅವನ ಹೊರತು ಪೂಜಾರ್ಹರು ಬೇರಿಲ್ಲ. ವಿಶ್ವಾಸಿಗಳಾಗಿರುವವರು ಸಂಪೂರ್ಣವಾಗಿ ಅಲ್ಲಾಹನಲ್ಲೇ ಭರವಸೆ ಇಟ್ಟಿರುತ್ತಾರೆ