Back to Languages

Kannada - Chapter 64 - At-Taghabun

Translation by Abdussalam Puthige — Permalink

Verse 18 — Surah At-Taghabun 64:18

ನೀವು ಅಲ್ಲಾಹನಿಗೆ ಒಳಿತಿನ ಸಾಲವನ್ನು ನೀಡಿದರೆ ಅವನು ಅದನ್ನು ನಿಮಗಾಗಿ ಹೆಚ್ಚಿಸುವನು ಮತ್ತು ನಿಮ್ಮನ್ನು ಕ್ಷಮಿಸುವನು. ಅಲ್ಲಾಹನು ಪುರಸ್ಕರಿಸುವವನು ಮತ್ತು ಸಂಯಮಿಯಾಗಿದ್ದಾನೆ