Back to Languages

Kannada - Chapter 64 - At-Taghabun

Translation by Abdussalam Puthige — Permalink

Verse 2 — Surah At-Taghabun 64:2

ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲವೂ ಅಲ್ಲಾಹನ ಪಾವಿತ್ರವನ್ನು ಜಪಿಸುತ್ತಿವೆ. ಆಧಿಪತ್ಯವು ಅವನಿಗೇ ಸೇರಿದೆ. ಪ್ರಶಂಸೆಗಳು ಅವನಿಗೇ ಮೀಸಲು. ಅವನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ