Back to Languages

Kannada - Chapter 64 - At-Taghabun

Translation by Abdussalam Puthige — Permalink

Verse 4 — Surah At-Taghabun 64:4

ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ನ್ಯಾಯೋಚಿತವಾಗಿ ಸೃಷ್ಟಿಸಿರುವನು. ಅವನೇ ನಿಮಗೆ ರೂಪ ನೀಡಿದವನು. ಮತ್ತು ಅವನು ನಿಮಗೆ ಬಹಳ ಶ್ರೇಷ್ಠ ರೂಪವನ್ನು ನೀಡಿರುವನು. (ಕೊನೆಗೆ ಎಲ್ಲರೂ) ಅವನ ಕಡೆಗೇ ಮರಳ ಬೇಕಾಗಿದೆ