Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 64 - At-Taghabun
Translation by Abdussalam Puthige — Permalink
Verse 6 — Surah At-Taghabun 64:6
ಗತಕಾಲದ ಧಿಕ್ಕಾರಿಗಳ ಸಮಾಚಾರವು ನಿಮಗೆ ತಲುಪಿಲ್ಲವೇ? ಅವರು ತಮ್ಮ ಕೃತ್ಯಗಳ ಫಲವನ್ನು ಅನುಭವಿಸಿದರು ಮತ್ತು ಅವರಿಗೆ ಕಠಿಣ ಶಿಕ್ಷೆ ಕಾದಿದೆ