Back to Languages

Kannada - Chapter 64 - At-Taghabun

Translation by Abdussalam Puthige — Permalink

Verse 8 — Surah At-Taghabun 64:8

ಧಿಕ್ಕಾರಿಗಳು, ತಮ್ಮನ್ನು ಮತ್ತೆ ಜೀವಂತ ಗೊಳಿಸಲಾಗದು ಎಂದು ನಂಬಿ ಕೊಂಡಿದ್ದಾರೆ. ಹೇಳಿರಿ; ಯಾಕಿಲ್ಲ? ನನ್ನೊಡೆಯನಾಣೆ, ನಿಮ್ಮನ್ನು ಖಂಡಿತ ಮತ್ತೆ ಜೀವಂತ ಗೊಳಿಸಲಾಗುವುದು ಮತ್ತು ನೀವು ಮಾಡಿದ್ದೆಲ್ಲವನ್ನೂ ಖಂಡಿತ ನಿಮಗೆ ತಿಳಿಸಲಾಗುವುದು. ಇದು ಅಲ್ಲಾಹನ ಮಟ್ಟಿಗೆ ತುಂಬಾ ಸುಲಭದ ಕೆಲಸವಾಗಿದೆ