Back to Languages

Kannada - Chapter 65 - At-Talaq

Translation by Abdussalam Puthige — Permalink

Verse 9 — Surah At-Talaq 65:9

ಅದೆಷ್ಟೋ ನಾಡುಗಳ ಜನರು ತಮ್ಮ ಒಡೆಯನ ಹಾಗೂ ಅವನ ದೂತರ ಆದೇಶಗಳ ವಿಷಯದಲ್ಲಿ ವಿದ್ರೋಹವೆಸಗಿದರು. ನಾವು ಅವರನ್ನು ಬಹಳ ಕಠಿಣ ವಿಚಾರಣೆಗೊಳಪಡಿಸಿದೆವು ಮತ್ತು ಅವರಿಗೆ ಭಾರೀ ಶಿಕ್ಷೆಯನ್ನು ನೀಡಿದೆವು