Back to Languages

Kannada - Chapter 66 - At-Tahrim

Translation by Abdussalam Puthige — Permalink

Verse 1 — Surah At-Tahrim 66:1

ಏಳು ಆಕಾಶಗಳನ್ನು ಮತ್ತು ಅದೇ ಪ್ರಕಾರ ಭೂಮಿಯನ್ನು ಸೃಷ್ಟಿಸಿದವನು ಅಲ್ಲಾಹನೇ. ಅವುಗಳ ನಡುವೆ ಅವನ ಆದೇಶಗಳು ಇಳಿಯುತ್ತಲೇ ಇರುತ್ತವೆ – ಅಲ್ಲಾಹನು ಸರ್ವ ಶಕ್ತನೆಂಬುದನ್ನು ಮತ್ತು ಅಲ್ಲಾಹನು ತನ್ನ ಜ್ಞಾನದ ಮೂಲಕ ಎಲ್ಲವನ್ನೂ ಆವರಿಸಿ ಕೊಂಡಿರುವನು ಎಂಬುದನ್ನು ನೀವು ಅರಿಯುವಂತಾಗಲಿಕ್ಕಾಗಿ