Back to Languages

Kannada - Chapter 66 - At-Tahrim

Translation by Abdussalam Puthige — Permalink

Verse 10 — Surah At-Tahrim 66:10

ಪ್ರವಾದಿವರ್ಯರೇ, ಧಿಕ್ಕಾರಿಗಳು ಮತ್ತು ಕಪಟಿಗಳ ವಿರುದ್ಧ ಹೋರಾಡಿರಿ ಮತ್ತು ಅವರ ವಿರುದ್ಧ ಕಠಿಣ ನಿಲುವು ತಾಳಿರಿ. ನರಕವೇ ಅವರ ನೆಲೆಯಾಗಿರುವುದು ಮತ್ತು ಅದು ತೀರಾ ನಿಕೃಷ್ಟ ನೆಲೆಯಾಗಿದೆ