Back to Languages

Kannada - Chapter 66 - At-Tahrim

Translation by Abdussalam Puthige — Permalink

Verse 12 — Surah At-Tahrim 66:12

ಮತ್ತು ಅಲ್ಲಾಹನು ವಿಶ್ವಾಸಿಗಳಿಗಾಗಿ, ಫಿರ್‌ಔನನ ಪತ್ನಿಯ ಮಾದರಿಯನ್ನು ಮುಂದಿಡುತ್ತಾನೆ. ಆಕೆ ಹೇಳಿದರು; ‘‘ನನ್ನೊಡೆಯಾ, ಸ್ವರ್ಗದಲ್ಲಿ ನೀನು ನನಗಾಗಿ ನಿನ್ನ ಬಳಿ ಒಂದು ನಿವಾಸವನ್ನು ಒದಗಿಸು ಮತ್ತು ಫಿರ್‌ಔನ್ ಹಾಗೂ ಅವನ ದುಷ್ಕರ್ಮಗಳಿಂದ ನನ್ನನ್ನು ರಕ್ಷಿಸು. ಮತ್ತು ನೀನು ನನ್ನನ್ನು ಅಕ್ರಮಿಗಳಿಂದ ವಿಮೋಚಿಸು’’