Back to Languages

Kannada - Chapter 66 - At-Tahrim

Translation by Abdussalam Puthige — Permalink

Verse 4 — Surah At-Tahrim 66:4

ಪ್ರವಾದಿವರ್ಯರು ತಮ್ಮ ಒಬ್ಬ ಪತ್ನಿಗೆ ಗುಟ್ಟಾಗಿಒಂದು ವಿಷಯವನ್ನು ತಿಳಿಸಿದ್ದರು. ಆಕೆ ಅದನ್ನು (ಇನ್ನೊಬ್ಬಪತ್ನಿಗೆ) ತಿಳಿಸಿ ಬಿಟ್ಟರು. ಮತ್ತು ಈ ಸಮಾಚಾರವನ್ನು ಅಲ್ಲಾಹನು ಅವರಿಗೆ(ಪ್ರವಾದಿಗೆ) ಬಹಿರಂಗ ಪಡಿಸಿದನು. ಅವರು(ಪ್ರವಾದಿಯು) ಈ ಸಮಾಚಾರವನ್ನು (ಆಕೆಗೆ)ಭಾಗಶಃತಿಳಿಸಿದರು ಮತ್ತು ಭಾಗಶಃ ಕಡೆಗಣಿಸಿದರು. ಅವರು ಈ ವಿಷಯವನ್ನು ಆಕೆಗೆ ತಿಳಿಸಿದಾಗ,‘‘ಇದನ್ನೆಲ್ಲಾ ನಿಮಗೆ ಯಾರು ತಿಳಿಸಿದರು?’’ ಎಂದು ಆಕೆ ಕೇಳಿದರು. ಅವರು, ‘‘ಎಲ್ಲವನ್ನೂ ಬಲ್ಲವನು ಹಾಗೂ ಎಲ್ಲದರ ಅರಿವುಳ್ಳವನು ನನಗೆ ಇದನ್ನು ತಿಳಿಸಿರುವನು’’ಎಂದರು