Back to Languages

Kannada - Chapter 66 - At-Tahrim

Translation by Abdussalam Puthige — Permalink

Verse 7 — Surah At-Tahrim 66:7

ವಿಶ್ವಾಸಿಗಳೇ, ನೀವು ಸ್ವತಃ ನಿಮ್ಮನ್ನೂ ನಿಮ್ಮ ಕುಟುಂಬದವರನ್ನೂ ನರಕಾಗ್ನಿಯಿಂದ ರಕ್ಷಿಸಿರಿ. ಮಾನವರು ಮತ್ತು ಕಲ್ಲುಗಳು ಅದರ ಇಂಧನಗಳಾಗಿರುವವು. ಕಠೋರರೂ ಬಲಿಷ್ಠರೂ ಆಗಿರುವ ಮಲಕ್‌ಗಳು ಅದರ ಮೇಲ್ವಿಚಾರಕರಾಗಿರುವರು. ಅವರು ಅಲ್ಲಾಹನು ತಮಗೆ ನೀಡುವ ಯಾವ ಆದೇಶವನ್ನೂ ಮೀರಲಾರರು ಮತ್ತು ಅವರು ತಮಗೆ ಆದೇಶಿಸಿಲಾದುದನ್ನೇ ಮಾಡುವರು