Back to Languages

Kannada - Chapter 67 - Al-Mulk

Translation by Abdussalam Puthige — Permalink

Verse 1 — Surah Al-Mulk 67:1

ಹಾಗೆಯೇ, ಇಮ್ರಾನರ ಪುತ್ರಿ ಮರ್ಯಮ್, ತನ್ನ ಮಾನವನ್ನು ಕಾಪಾಡಿಕೊಂಡಿದ್ದಳು. ನಾವು ಅದರೊಳಗೆ (ಆಕೆಯ ಗರ್ಭದೊಳಗೆ) ನಮ್ಮ ಆತ್ಮದ ಭಾಗವನ್ನು ಊದಿದೆವು. ಆಕೆಯು ತನ್ನೊಡೆಯನ ವಚನಗಳು ಹಾಗೂ ಗ್ರಂಥಗಳು ಸತ್ಯವೆಂದು ಸಮರ್ಥಿಸುವವಳಾಗಿದ್ದಳು ಮತ್ತು ಆಕೆಯು ವಿಧೇಯಳಾಗಿದ್ದಳು