Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 67 - Al-Mulk
Translation by Abdussalam Puthige — Permalink
Verse 21 — Surah Al-Mulk 67:21
ಆ ಪರಮ ದಯಾಳುವಿನ ವಿರುದ್ಧ ನಿಮಗೆ ನೆರವಾಗಬಲ್ಲ ಯಾವ ಪಡೆ ತಾನೇ ನಿಮ್ಮ ಬಳಿ ಇದೆ? ಧಿಕ್ಕಾರಿಗಳು ನಿಜಕ್ಕೂ ಮೋಸಕ್ಕೊಳಗಾಗಿದ್ದಾರೆ