Back to Languages

Kannada - Chapter 67 - Al-Mulk

Translation by Abdussalam Puthige — Permalink

Verse 22 — Surah Al-Mulk 67:22

ಅವನು ನಿಮಗೆ ತನ್ನ ಕಡೆಯಿಂದ ಆಹಾರ ಒದಗಿಸುವುದನ್ನು ನಿಲ್ಲಿಸಿ ಬಿಟ್ಟರೆ ಯಾರಿದ್ದಾನೆ ನಿಮಗೆ ಆಹಾರ ಒದಗಿಸುವವನು? ನಿಜವಾಗಿ ಅವರು (ಧಿಕ್ಕಾರಿಗಳು) ವಿದ್ರೋಹ ಮತ್ತು ವಿದ್ವೇಷದ ಧೋರಣೆಗೆ ಅಂಟಿಕೊಂಡಿದ್ದಾರೆ