Back to Languages

Kannada - Chapter 67 - Al-Mulk

Translation by Abdussalam Puthige — Permalink

Verse 24 — Surah Al-Mulk 67:24

ಹೇಳಿರಿ; ಅವನೇ ನಿಮ್ಮನ್ನು ಸೃಷ್ಟಿಸಿದವನು, ನಿಮಗೆ ಕಿವಿಗಳನ್ನೂ, ಕಣ್ಣುಗಳನ್ನೂ, ಮನಸ್ಸುಗಳನ್ನೂ ನೀಡಿದವನು. ಆದರೆ ನೀವು ಕೃತಜ್ಞತೆ ಸಲ್ಲಿಸುವುದು ಮಾತ್ರ ತೀರಾ ಕಡಿಮೆ