Back to Languages

Kannada - Chapter 67 - Al-Mulk

Translation by Abdussalam Puthige — Permalink

Verse 28 — Surah Al-Mulk 67:28

ನಿಜವಾಗಿ ಅದು (ಲೋಕಾಂತ್ಯದ ಸಮಯವು) ಹತ್ತಿರ ಬರುವುದನ್ನು ಕಂಡಾಗ ಧಿಕ್ಕಾರಿಗಳ ಮುಖಗಳು ವಿಕಾರ ಗೊಳ್ಳುವವು. ಆಗ ಅವರೊಡನೆ, ‘‘ನಿಮಗೆ ವಾಗ್ದಾನ ಮಾಡಲಾಗಿದ್ದುದು ಇದನ್ನೇ’’ ಎಂದು ಹೇಳಲಾಗುವುದು