Back to Languages

Kannada - Chapter 67 - Al-Mulk

Translation by Abdussalam Puthige — Permalink

Verse 29 — Surah Al-Mulk 67:29

(ದೂತರೇ,) ಹೇಳಿರಿ; ನೀವು ಚಿಂತಿಸಿ ನೋಡಿದಿರಾ? ಅಲ್ಲಾಹನು ನನ್ನನ್ನು ಹಾಗೂ ನನ್ನ ಜೊತೆಗೆ ಇರುವವರನ್ನು ನಾಶ ಮಾಡಿದರೂ ನಮ್ಮ ಮೇಲೆ ಕರುಣೆ ತೋರಿದರೂ, ಧಿಕ್ಕಾರಿಗಳನ್ನು ಕಠಿಣ ಶಿಕ್ಷೆಯಿಂದ ಯಾರು ತಾನೇ ರಕ್ಷಿಸ ಬಲ್ಲರು