Back to Languages

Kannada - Chapter 67 - Al-Mulk

Translation by Abdussalam Puthige — Permalink

Verse 3 — Surah Al-Mulk 67:3

ನಿಮ್ಮಲ್ಲಿ ಯಾರು ಸತ್ಕರ್ಮಗಳನ್ನು ಮಾಡುವರೆಂದು ಪರೀಕ್ಷಿಸಲು, ಅವನು ಮರಣ ಮತ್ತು ಜೀವನವನ್ನು ಸೃಷ್ಟಿಸಿರುವನು. ಅವನು ಬಹಳ ಪ್ರಬಲನೂ ಕ್ಷಮಾಶೀಲನೂ ಆಗಿರುವನು