Back to Languages

Kannada - Chapter 68 - Al-Qalam

Translation by Abdussalam Puthige — Permalink

Verse 18 — Surah Al-Qalam 68:18

ಹಿಂದೆ ತೋಟದವರನ್ನು ಪರೀಕ್ಷಿಸಿದಂತೆ ನಾವು ಅವರನ್ನು ಪರೀಕ್ಷಿಸಿದ್ದೇವಷ್ಟೆ. ‘‘ನಾವು ಅದರ (ಆ ತೋಟದ) ಬೆಳೆಯನ್ನು ನಾಳೆ ಮುಂಜಾನೆ ಖಂಡಿತ ಕೊಯ್ಯುವೆವು’’ ಎಂದು ಅವರು ಪ್ರಮಾಣ ಮಾಡಿ ಘೋಷಿಸಿದ್ದರು