Back to Languages

Kannada - Chapter 68 - Al-Qalam

Translation by Abdussalam Puthige — Permalink

Verse 50 — Surah Al-Qalam 68:50

ಅವರ ಒಡೆಯನ ಅನುಗ್ರಹವು ಅವರಿಗೆ ನೆರವಾಗದೆ ಇದ್ದಿದ್ದರೆ ಅವರು ತೀರಾ ಕೆಟ್ಟ ಸ್ಥಿತಿಯಲ್ಲಿ ಒಂದು ಬಟ್ಟ ಬಯಲಿಗೆ ಎಸೆಯಲ್ಪಡುತ್ತಿದ್ದರು