Back to Languages

Kannada - Chapter 68 - Al-Qalam

Translation by Abdussalam Puthige — Permalink

Verse 52 — Surah Al-Qalam 68:52

(ದೂತರೇ,) ಧಿಕ್ಕಾರಿಗಳು ಉಪದೇಶವನ್ನು ಕೇಳಿದಾಗ ತಮ್ಮ ದೃಷ್ಟಿಯಿಂದಲೇ ನಿಮ್ಮನ್ನು ನುಚ್ಚುನೂರು ಮಾಡುವರೋ ಎಂಬಂತೆ ನಿಮ್ಮೆಡೆಗೆ ನೋಡುತ್ತಾರೆ ಮತ್ತು ‘‘ಅವನು ಖಂಡಿತ ಹುಚ್ಚ’’ ಎನ್ನುತ್ತಾರೆ