Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 69 - Al-Haqqah
Translation by Abdussalam Puthige — Permalink
Verse 25 — Surah Al-Haqqah 69:25
(ಅವರೊಡನೆ ಹೇಳಲಾಗುವುದು;) ಕಳೆದು ಹೋದ ದಿನಗಳಲ್ಲಿ ನೀವು ಮಾಡಿದ್ದ ಕರ್ಮಗಳ ಫಲವಾಗಿ (ಇಂದು) ಮೋಜು ಮಾಡುತ್ತಾ ತಿನ್ನಿರಿ ಹಾಗೂ ಕುಡಿಯಿರಿ