Back to Languages

Kannada - Chapter 69 - Al-Haqqah

Translation by Abdussalam Puthige — Permalink

Verse 8 — Surah Al-Haqqah 69:8

ಅದನ್ನು ಸತತ ಏಳು ರಾತ್ರಿ ಹಾಗೂ ಎಂಟು ದಿನಗಳ ಕಾಲ ಅವರ ಮೇಲೆ ಹೇರಲಾಯಿತು. ಮತ್ತು ಅಲ್ಲಿದ್ದವರೆಲ್ಲರೂ ಟೊಳ್ಳಾದ ಖರ್ಜೂರದ ಕಾಂಡಗಳೋ ಎಂಬಂತೆ ಸತ್ತು ಬಿದ್ದಿರುವುದು ನಿಮಗೆ ಕಾಣಿಸುತ್ತಿತ್ತು