Back to Languages

Kannada - Chapter 7 - Al-Araf

Translation by Abdussalam Puthige — Permalink

Verse 102 — Surah Al-Araf 7:102

ಅವರ ಬಳಿಕ ಮೂಸಾರನ್ನು ನಾವು ನಮ್ಮ ದೃಷ್ಟಾಂತಗಳೊಂದಿಗೆ ಫಿರ್‌ಔನ್ ಮತ್ತು ಆತನ (ಜನಾಂಗದ) ನಾಯಕರ ಬಳಿಗೆ ಕಳಿಸಿದೆವು. ಅವರೂ ಅವುಗಳ ವಿಷಯದಲ್ಲಿ ಅಕ್ರಮ ಧೋರಣೆಯನ್ನು ತೋರಿದರು. ನೋಡಿರಿ, ಅಶಾಂತಿ ಹರಡುವವರ ಗತಿ ಏನಾಯಿತೆಂದು