Back to Languages

Kannada - Chapter 7 - Al-Araf

Translation by Abdussalam Puthige — Permalink

Verse 104 — Surah Al-Araf 7:104

ಅಲ್ಲಾಹನ ಹೆಸರಲ್ಲಿ, ಸತ್ಯದ ಹೊರತು ಬೇರೇನನ್ನೂ ಹೇಳಬಾರದೆಂಬುದೇ ನನ್ನ ಕರ್ತವ್ಯವಾಗಿದೆ. ನಾನು ನಿಮ್ಮೊಡನೆಯನ ಕಡೆಯಿಂದ ನಿಮ್ಮ ಬಳಿಗೆ ಸ್ಪಷ್ಟ ಪುರಾವೆಗಳನ್ನು ತಂದಿದ್ದೇನೆ. ಇಸ್ರಾಈಲರ ಸಂತತಿಯನ್ನು ನನ್ನ ಜೊತೆ ಕಳಿಸಿಬಿಡು