Back to Languages

Kannada - Chapter 7 - Al-Araf

Translation by Abdussalam Puthige — Permalink

Verse 105 — Surah Al-Araf 7:105

ಅವನು (ಫಿರ್‌ಔನ್) ಹೇಳಿದನು; ನೀನು ದೃಷ್ಟಾಂತದೊಂದಿಗೆ ಬಂದಿದ್ದರೆ (ಹಾಗೂ) ನೀನು ಸತ್ಯವಂತನಾಗಿದ್ದರೆ ಅದನ್ನು ಮುಂದಿಡು