Back to Languages

Kannada - Chapter 7 - Al-Araf

Translation by Abdussalam Puthige — Permalink

Verse 110 — Surah Al-Araf 7:110

ಅವರು (ಫಿರ್‌ಔನನೊಡನೆ) ಹೇಳಿದರು; ಇವನನ್ನು ಹಾಗೂ ಇವನ ಸಹೋದರನನ್ನು ತಡೆದಿಟ್ಟುಕೊ ಮತ್ತು ವಿವಿಧ ನಗರಗಳಿಗೆ ದೂತರನ್ನು ಕಳುಹಿಸು