Back to Languages

Kannada - Chapter 7 - Al-Araf

Translation by Abdussalam Puthige — Permalink

Verse 12 — Surah Al-Araf 7:12

ಅವನು (ಅಲ್ಲಾಹನು) ಹೇಳಿದನು; ನೀನು ಇಲ್ಲಿಂದ ಇಳಿದು ಬಿಡು. ಇಲ್ಲಿ ದೊಡ್ಡಸ್ತಿಕೆ ಮೆರೆಯುವ ಯಾವ ಹಕ್ಕೂ ನಿನಗಿಲ್ಲ – ಹೊರಟು ಹೋಗು. ನೀನು ತೀರಾ ನೀಚನಾಗಿರುವೆ