Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Araf (7)
/
Verse 122
Back to Languages
Kannada - Chapter 7 - Al-Araf
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 122
— Surah Al-Araf 7:122
ಫಿರ್‌ಔನ್ ಹೇಳಿದನು; ನಾನು ನಿಮಗೆ ಅನುಮತಿ ನೀಡುವ ಮುನ್ನವೇ ನೀವು ನಂಬಿ ಬಿಟ್ಟಿರಿ. ಖಂಡಿತವಾಗಿಯೂ ಇದು, ಈ ನಗರದಲ್ಲಿ, ಇಲ್ಲಿಯವರನ್ನು ಇಲ್ಲಿಂದ ಹೊರದಬ್ಬಲು ನೀವು ನಡೆಸಿರುವ ಒಂದು ಸಂಚಾಗಿದೆ. (ಇದರ ಪರಿಣಾಮವನ್ನು) ಬೇಗನೇ ನೀವು ಅರಿಯುವಿರಿ
View verse 7:122 page →
·
Raw JSON