Back to Languages

Kannada - Chapter 7 - Al-Araf

Translation by Abdussalam Puthige — Permalink

Verse 125 — Surah Al-Araf 7:125

ನಮ್ಮ ಒಡೆಯನ ದೃಷ್ಟಾಂತಗಳು ನಮ್ಮ ಮುಂದೆ ಬಂದಾಗ ಅವುಗಳನ್ನು ನಾವು ನಂಬಿದೆವು ಎಂಬುದಷ್ಟೇ ನಿನಗೆ ನಮ್ಮ ಮೇಲಿರುವ ಕೋಪಕ್ಕೆ ಕಾರಣ. (ಮತ್ತು ಅವರು ಹೀಗೆ ಪ್ರಾರ್ಥಿಸಿದರು) ನಮ್ಮೊಡೆಯಾ, ನಮಗೆ ಸ್ಥಿರತೆಯನ್ನು ದಯಪಾಲಿಸು ಮತ್ತು ನಾವು ಮುಸ್ಲಿಮರಾಗಿರುವ ಸ್ಥಿತಿಯಲ್ಲಿ ನಮಗೆ ಮರಣವನ್ನು ನೀಡು