ಫಿರ್‌ಔನನ ಜನಾಂಗದ ನಾಯಕರು ಹೇಳಿದರು; ನೀನೇನು, ಭೂಮಿಯಲ್ಲಿ ಗೊಂದಲ ಹರಡುತ್ತಿರಲಿಕ್ಕಾಗಿ ಹಾಗೂ ನಿನ್ನನ್ನು ಮತ್ತು ನಿನ್ನ ದೇವರುಗಳನ್ನು ತೊರೆದಿರಲಿಕ್ಕಾಗಿ ಮೂಸಾ ಮತ್ತು ಆತನ ಜನಾಂಗವನ್ನು ಹಾಗೆಯೇ ಬಿಟ್ಟು ಬಿಡುವೆಯಾ? ಅವನು ಹೇಳಿದನು; ನಾನು ಅವರ ಪುತ್ರರನ್ನು ಕೊಂದುಬಿಡುವೆನು ಮತ್ತು ಅವರ ಪುತ್ರಿಯರನ್ನು ಜೀವಂತವಿಡುವೆನು. ಈ ರೀತಿ ನಾವು ಅವರ ಮೇಲೆ ನಿಯಂತ್ರಣ ಸಾಧಿಸುವೆವು