Back to Languages

Kannada - Chapter 7 - Al-Araf

Translation by Abdussalam Puthige — Permalink

Verse 133 — Surah Al-Araf 7:133

ಅವರ ಮೇಲೆ ವಿಪತ್ತು ಎರಗಿದಾಗಲೆಲ್ಲಾ ಅವರು, ಓ ಮೂಸಾ, ನಿನ್ನ ಬಳಿ ಇರುವ ಅವನ (ಅಲ್ಲಾಹನ) ವಾಗ್ದಾನದ ಆಧಾರದಲ್ಲಿ ನೀನು ನಮ್ಮ ಪರವಾಗಿ ನಿನ್ನ ಒಡೆಯನನ್ನು ಪ್ರಾರ್ಥಿಸು. ಒಂದು ವೇಳೆ ನೀನು ನಮ್ಮ ಮೇಲಿಂದ ಈ ವಿಪತ್ತನ್ನು ತೊಲಗಿಸಿದರೆ ನಾವು ಖಂಡಿತ ನಿನ್ನನ್ನು ನಂಬುವೆವು ಮತ್ತು ಇಸ್ರಾಈಲರ ಸಂತತಿಯನ್ನು ನಿನ್ನ ಜೊತೆ ಕಳುಹಿಸಿಕೊಡುವೆವು, ಎನ್ನುತ್ತಿದ್ದರು