Back to Languages

Kannada - Chapter 7 - Al-Araf

Translation by Abdussalam Puthige — Permalink

Verse 134 — Surah Al-Araf 7:134

ಮತ್ತೆ ನಾವು, ಅವರು ಅನುಭವಿಸಬೇಕಾಗಿದ್ದ ಒಂದು ಅವಧಿಯವರೆಗಿನ ವಿಪತ್ತನ್ನು ಅವರಿಂದ ದೂರಗೊಳಿಸಿದಾಗ ಅವರು ತಮ್ಮ ವಚನವನ್ನು ಮುರಿದುಬಿಡುತ್ತಿದ್ದರು