Back to Languages

Kannada - Chapter 7 - Al-Araf

Translation by Abdussalam Puthige — Permalink

Verse 136 — Surah Al-Araf 7:136

ಮತ್ತು ನಾವು ಮರ್ದಿತರಾಗಿದ್ದವರನ್ನು, ನಾವೇ ಸಮೃದ್ಧಗೊಳಿಸಿದ್ದ, ಭೂಮಿಯ ಪೂರ್ವಭಾಗಗಳ ಹಾಗೂ ಪಶ್ಚಿಮ ಭಾಗಗಳ ಉತ್ತರಾಧಿಕಾರಿಗಳಾಗಿ ಮಾಡಿದೆವು. ಹೀಗೆ, ಇಸ್ರಾಈಲರ ಸಂತತಿಗಳು ತೋರಿದ ಸಹನೆಯ ಕಾರಣ, ನಿಮ್ಮ ಒಡೆಯನು ಅವರಿಗೆ ಮಾಡಿದ್ದ ಒಳಿತಿನ ವಾಗ್ದಾನವು ಪೂರ್ತಿಗೊಂಡಿತು ಮತ್ತು ಫಿರ್‌ಔನ್ ಹಾಗೂ ಅವನ ಜನಾಂಗವು ಕಟ್ಟಿದ್ದ ಹಾಗೂ ಎತ್ತರಕ್ಕೆ ಬೆಳೆಸಿದ್ದ ಎಲ್ಲವನ್ನೂ ನಾವು ನೆಲೆಸಮಗೊಳಿಸಿಬಿಟ್ಟೆವು