Back to Languages

Kannada - Chapter 7 - Al-Araf

Translation by Abdussalam Puthige — Permalink

Verse 137 — Surah Al-Araf 7:137

ಅತ್ತ , ಇಸ್ರಾಈಲರ ಸಂತತಿಗಳನ್ನು ನಾವು ಕಡಲಾಚೆಯ ದಡಕ್ಕೆ ತಲುಪಿಸಿದೆವು. ಮುಂದೆ ಅವರು, ತಮ್ಮಲ್ಲಿನ ವಿಗ್ರಹಗಳ ಆರಾಧನೆಯಲ್ಲಿ ತಲ್ಲೀನರಾಗಿದ್ದ ಒಂದು ಜನಾಂಗವನ್ನು ಎದುರಿಸಿದರು. ಆಗ ಅವರು (ಇಸ್ರಾಈಲರ ಸಂತತಿಗಳು), ಓ ಮೂಸಾ, ಅವರ ಬಳಿ ಇರುವಂತಹದೇ ದೇವರುಗಳನ್ನು ನಮಗೆ ತಯಾರಿಸಿಕೊಡು ಎಂದರು. ಅವರು (ಮೂಸಾ) ಹೇಳಿದರು; ನೀವು ಅಜ್ಞಾನಿಗಳಾಗಿ ವರ್ತಿಸುತ್ತಿರುವಿರಿ