Back to Languages

Kannada - Chapter 7 - Al-Araf

Translation by Abdussalam Puthige — Permalink

Verse 139 — Surah Al-Araf 7:139

ಅವರು (ಮೂಸಾ) ಹೇಳಿದರು; ಅವನು (ಅಲ್ಲಾಹನು) ಸರ್ವಲೋಕಗಳ ಮೇಲೆ ನಿಮಗೆ ಶ್ರೇಷ್ಠತೆಯನ್ನು ದಯಪಾಲಿಸಿರುವಾಗ, ನಾನೇನು ನಿಮಗಾಗಿ ಅಲ್ಲಾಹನ ಹೊರತು ಬೇರೊಬ್ಬ ದೇವರನ್ನು ಹುಡುಕಬೇಕೇ