Back to Languages

Kannada - Chapter 7 - Al-Araf

Translation by Abdussalam Puthige — Permalink

Verse 140 — Surah Al-Araf 7:140

ಮತ್ತು (ಸ್ಮರಿಸಿರಿ;) ನಾವು ನಿಮ್ಮನ್ನು ಫಿರ್‌ಔನನ ಜನಾಂಗದವರಿಂದ ರಕ್ಷಿಸಿದ ವೇಳೆ, ಅವರು ನಿಮ್ಮನ್ನು ಭಾರೀ ಕಠಿಣ ಹಿಂಸೆಗೆ ಗುರಿಪಡಿಸಿದ್ದರು. ಅವರು ನಿಮ್ಮ ಪುತ್ರರನ್ನು ಕೊಂದುಬಿಡುತ್ತಿದ್ದರು. ಮತ್ತು ನಿಮ್ಮ ಮಹಿಳೆಯರನ್ನು ಜೀವಂತವಿಡುತ್ತಿದ್ದರು. ಆ ಸ್ಥಿತಿಯಲ್ಲಿ ನಿಮ್ಮ ಪಾಲಿಗೆ ನಿಮ್ಮ ಒಡೆಯನ ಕಡೆಯಿಂದ ಭಾರೀ ದೊಡ್ಡ ಪರೀಕ್ಷೆ ಇತ್ತು