Back to Languages

Kannada - Chapter 7 - Al-Araf

Translation by Abdussalam Puthige — Permalink

Verse 144 — Surah Al-Araf 7:144

ಆ ಬಳಿಕ ನಾವು ಅವರಿಗಾಗಿ (ಮೂಸಾರಿಗಾಗಿ) ಎಲ್ಲ ವಿಷಯಗಳ ಕುರಿತಾದ ಉಪದೇಶಗಳನ್ನು ಮತ್ತು ಎಲ್ಲ ವಿಷಯಗಳ ಕುರಿತಾದ ಸ್ಪಷ್ಟ ಮಾರ್ಗದರ್ಶನಗಳನ್ನು ಫಲಕಗಳಲ್ಲಿ ಬರೆದೆವು (ಮತ್ತು ಹೇಳಿದೆವು); ನೀವು ಇದನ್ನು ಭದ್ರವಾಗಿ ಹಿಡಿದುಕೊಳ್ಳಿರಿ ಮತ್ತು ಇದರ ಉತ್ತಮ ಭಾಗವನ್ನು (ಸದ್ ವ್ಯಾಖ್ಯಾನವನ್ನು) ಸ್ವೀಕರಿಸಬೇಕೆಂದು ನಿಮ್ಮ ಜನಾಂಗದವರಿಗೆ ಆದೇಶಿಸಿರಿ. ಅವಿಧೇಯರ ನೆಲೆಯನ್ನು (ಅವರ ಗತಿ ಏನಾಗುತ್ತದೆಂಬುದನ್ನು) ನಾನು ನಿಮಗೆಲ್ಲಾ ತೋರಿಸುವೆನು