Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Araf (7)
/
Verse 148
Back to Languages
Kannada - Chapter 7 - Al-Araf
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 148
— Surah Al-Araf 7:148
ಮುಂದೆ, ಅವರಿಗೆ ತಮ್ಮ ತಪ್ಪಿನ ಅರಿವಾದಾಗ ಮತ್ತು ತಾವು ದಾರಿ ತಪ್ಪಿರುವುದು ಅವರಿಗೆ ಮನವರಿಕೆಯಾದಾಗ, ಅವರು ಹೇಳಿದರು; ನಮ್ಮ ಒಡೆಯನು ನಮ್ಮ ಮೇಲೆ ಕರುಣೆ ತೋರದಿದ್ದರೆ ಮತ್ತು ಅವನು ನಮ್ಮನ್ನು ಕ್ಷಮಿಸದಿದ್ದರೆ ಖಂಡಿತವಾಗಿಯೂ ನಾವು ನಷ್ಟಕ್ಕೊಳಗಾಗುವೆವು
View verse 7:148 page →
·
Raw JSON