Back to Languages

Kannada - Chapter 7 - Al-Araf

Translation by Abdussalam Puthige — Permalink

Verse 15 — Surah Al-Araf 7:15

ಅವನು(ಶೈತಾನನು) ಹೇಳಿದನು; ‘‘ನೀನೀಗ ನನ್ನನ್ನು ದಾರಿ ತಪ್ಪಿದವನೆಂದು ತೀರ್ಮಾನಿಸಿರುವುದರಿಂದ ನಾನು ಅವರಿಗಾಗಿ (ಸರಿದಾರಿಯಲ್ಲಿ ಇರುವವರಿಗಾಗಿ) ನಿನ್ನ ನೇರ ಮಾರ್ಗದಲ್ಲಿ ಹೊಂಚು ಹಾಕುತ್ತಿರುತ್ತೇನೆ’’