Back to Languages

Kannada - Chapter 7 - Al-Araf

Translation by Abdussalam Puthige — Permalink

Verse 151 — Surah Al-Araf 7:151

ಖಂಡಿತವಾಗಿಯೂ, ಕರುವನ್ನು (ದೇವರಾಗಿ) ನೆಚ್ಚಿಕೊಂಡವರಿಗೆ, ಬಹುಬೇಗನೇ ಅವರ ಒಡೆಯನ ಕೋಪವು ತಟ್ಟಲಿದೆ ಮತ್ತು ಇಹಲೋಕದಲ್ಲಿ ಅವರಿಗೆ ಅಪಮಾನವು ಎದುರಾಗಲಿದೆ. ಸುಳ್ಳುಗಳನ್ನು ಸೃಷ್ಟಿಸುವವರಿಗೆ. ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ