Back to Languages

Kannada - Chapter 7 - Al-Araf

Translation by Abdussalam Puthige — Permalink

Verse 152 — Surah Al-Araf 7:152

ಪಾಪಕೃತ್ಯಗಳನ್ನು ಮಾಡಿದ ಬಳಿಕ ಪಶ್ಚಾತ್ತಾಪ ಪಟ್ಟವರು ಮತ್ತು ವಿಶ್ವಾಸವಿಟ್ಟವರು – ಖಂಡಿತವಾಗಿಯೂ ಇಷ್ಟಾದ ಬಳಿಕ ನಿಮ್ಮೊಡೆಯನು (ಅವರ ಪಾಲಿಗೆ) ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ