Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 7 - Al-Araf
Translation by Abdussalam Puthige — Permalink
Verse 153 — Surah Al-Araf 7:153
ಮೂಸಾರ ಕೋಪ ತಣಿದಾಗ, ಅವರು ಫಲಕಗಳನ್ನು ಎತ್ತಿಕೊಂಡರು. ಅವುಗಳ ಬರಹಗಳಲ್ಲಿ ಮಾರ್ಗದರ್ಶನ ಹಾಗೂ ಅನುಗ್ರಹವಿತ್ತು – ತಮ್ಮ ಒಡೆಯನ ಭಕ್ತಿ ಉಳ್ಳವರಿಗಾಗಿ