Back to Languages

Kannada - Chapter 7 - Al-Araf

Translation by Abdussalam Puthige — Permalink

Verse 158 — Surah Al-Araf 7:158

ಮೂಸಾರ ಜನಾಂಗದಲ್ಲಿ ಸತ್ಯದೊಂದಿಗೆ ಮಾರ್ಗದರ್ಶನ ಮಾಡುವ ಮತ್ತು ಆ ವಿಷಯದಲ್ಲಿ ನ್ಯಾಯ ಪಾಲಿಸುವ ಒಂದು ಸಮುದಾಯವಿದೆ