Back to Languages

Kannada - Chapter 7 - Al-Araf

Translation by Abdussalam Puthige — Permalink

Verse 161 — Surah Al-Araf 7:161

ಆದರೆ ಅವರಲ್ಲಿನ ಅಕ್ರಮಿಗಳು ತಮಗೆ ನೀಡಲಾಗಿದ್ದ ಶಬ್ದವನ್ನು ಬೇರೆಯದಾಗಿ ಬದಲಿಸಿ ಬಿಟ್ಟರು. ಕೊನೆಗೆ ಅವರು ಎಸಗುತ್ತಿದ್ದ ಅಕ್ರಮದ ಫಲವಾಗಿ ನಾವು ಅವರ ಮೇಲೆ ಆಕಾಶದಿಂದ ಶಿಕ್ಷೆಯನ್ನು ಎರಗಿಸಿಬಿಟ್ಟೆವು